ಗಂಗೊಳ್ಳಿ: ದಿನಾಂಕ 15/04/2018 ರಂದು ಗಂಗೊಳ್ಳಿ ಗ್ರಾಮದ ಮೇಲ್‌ಗಂಗೊಳ್ಳಿಯಲ್ಲಿ ಮಟ್ಕ ಜುಗಾರಿ ನಡೆಸುತ್ತಿದ್ದ ಬಗ್ಗೆ ಮಧು ಟಿ.ಎಸ್, ಪೊಲೀಸ್ ಉಪನಿರೀಕ್ಷಕರು, ಗಂಗೊಳ್ಳಿ ಪೊಲೀಸ್ ಠಾಣೆ ಇವರಿಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ 11:30 ಗಂಟೆಗೆ ದಾಳಿ ನಡೆಸಿ ಮಟ್ಕಾ ಚೀಟಿ ಬರೆಯುತ್ತಿದ್ದ ರವಿ(34), ತಂದೆ: ದಿ. ನಾರಾಯಣ ಪೂಜಾರಿ, ವಾಸ: ಗುಜ್ಜಾಡಿ ಶಾಲೆಯ ಬಳಿ ಗುಜ್ಜಾಡಿ ಗ್ರಾಮ, ಕುಂದಾಪುರ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು, ನಗದು ಹಣ 290/- ರೂಪಾಯಿ, ಮಟ್ಕ ಚೀಟಿ-1, ಬಾಲ್ ಪೆನ್ನು-1 ನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 45/2018 ಕಲಂ: 78 (i) (iii) ಕೆ.ಪಿ ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.
Source: Udupi Police
Leave a Reply