ಮಂಗಳೂರು:ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI)ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯರು, ಎಸ್ ಡಿ ಟಿ ಯು ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷರು ಯುವ ಹೋರಾಟಗಾರು ಆದ ಅಬ್ದುಲ್ ಜಲೀಲ್.ಕೆ ಯವರನ್ನು ರಾಜ್ಯ ಸಮಿತಿಯು ಆಯ್ಕೆಗೊಳಿಸಿ ಅಧಿಕೃತವಾಗಿ ಸುರತ್ಕಲ್ ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೊ ಘೋಷಿಸಿದ್ದಾರೆ ಎಂದು ಜಿಲ್ಲಾ ಪ್ರ.ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ
Leave a Reply