ಅಪ್ಡೇಟ್:
- ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಗಳಿಸಿದ್ದಾರೆ.
- ಈಕೆಗೆ 623 ಅಂಕಗಳು ಬಂದಿದ್ದವು. ಬಿ. ವಿ. ಜಯಸೂರ್ಯ 623 ಅಂಕಗಳೊಂದಿಗೆ 3ನೇ, ಭಕ್ತಿ ಶೆಟ್ಟಿ ಹಾಗೂ ಪ್ರಿಯಾ 622 ಅಂಕಗಳೊಂದಿಗೆ 4 ನೇ, ವಿನ್ಯಾಸ ಅಡಿಗ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 621 ಅಂಕಗಳೊಂದಿಗೆ ಐದನೇ, ಸನ್ವಿತ್ ಶೆಟ್ಟಿ 620 ಅಂಕಗಳೊಂದಿಗೆ 6ನೇ , ಸಮನ್ವಿ ಎಸ್. 618 ಅಂಕಗಳೊಂದಿಗೆ 8 ನೇ, ಮತ್ತು ಅನ್ವಿತ್ ಕೆ. 616 ಅಂಕಗಳೊಂದಿಗೆ 10 ನೇ ರ್‍ಯಾಂಕ್ ಗಳಿಸಿದ್ದಾರೆ.
- ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್‍ಯಾಂಕ್‌ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್ ತಿಳಿಸಿದ್ದಾರೆ.
ಕುಂದಾಪುರ: ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಬಾರಿ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
ವಿದ್ಯಾರ್ಥಿಗಳಾದ ಸಾಯಿಸ್ಪರ್ಶ ಕೆ. 623 (99.68%), ಬಿ.ವಿ. ಜಯಸೂರ್ಯ 622 (99.52%), ಪ್ರಿಯಾ 622 (99.52%), ಭಕ್ತಿ ಶೆಟ್ಟಿ 621 (99.36%), ನಿರೀಕ್ಷಾ ಎನ್. ಶೆಟ್ಟಿಗಾರ್ 621 (99.36%), ಸನ್ವಿತ್ ಶೆಟ್ಟಿ 619 (99.04%), ವಿನ್ಯಾಸ್ ಅಡಿಗ (619 (99.04%), ಸಮನ್ವಿ ಎಸ್ 616 (98.56%) ಅನ್ವಿತ್ ಕೆ. 615 (98.405) ಸಿಂಚನಾ ಎಸ್. ಶೆಟ್ಟಿ 614( 98.24%) ನಿಹಾಲ್ ಅಮಿನ್ 610 ( 97.60%) ರವಿನಾ ಬಿ. 610 ( 97.60%) ಅದ್ವೈತ್ ಟಿ 609 (97.44%) ರಾಘವೇಂದ್ರ ಅಡಿಗ 609 (97.44%) ಆಶ್ಲೇಷ್ ಎನ್. 607 (97.12%), ಪ್ರೀತಿ 606 (96.96%) ಅದಿತಿ ಅಡಿಗ 605 (96.80%) ಲಹರಿ 605 (96.80%), ಸುಭಿಕ್ಷಾ 605 (96.80%), ಕೀರ್ತನಾ ವಿ. ಶೆಟ್ಟಿ 604 (96.64%) ಸೃಜನಿ ಎಸ್. 603, ತನ್ಮಯಿ ಹೊಳ್ಳ 603, ಸುಮುಖ 601, ಪೂರ್ವಿಕಾ ರಾವ್ 601, ಶ್ರೀನಂದನ್ ಉಪಾಧ್ಯಾಯ 599, ವರೇಣ್ಯ ಶರ್ಮಾ ಎನ್. ವಿ. 599, ಭುವಿ ಆರ್. ಗಾಣಿಗ 599, ಮನ್ವಿತ್ ಜೆ. ಶೆಟ್ಟಿ 598, ರಿತೇಶ್ 598, ಐಶಾತುಲ್ ಬುಶ್ರಾ 596, ರಿಶಿತಾ ಎಸ್. 596, ಬ್ರಾಹ್ಮೀ ಉಡುಪ 594, ಧನ್ಯ ರಾಯ್ಕರ್ 594 ಅಂಕ ಗಳಿಸಿದ್ದಾರೆ.
Leave a Reply