ಮಂಗಳೂರು: ಕಾರು-ಆಟೋರಿಕ್ಷಾ ಡಿಕ್ಕಿ-ಪ್ರಯಾಣಿಕರಿಗೆ ಗಂಭೀರ ಗಾಯ

ಮಂಗಳೂರು: ಕೊಣಾಜೆ ಸಮೀಪದ ಕಂಬ್ಲಪದವು ಬಳಿ ಮೇ 4 ರ ಭಾನುವಾರ ಬೆಳಿಗ್ಗೆ ಕಾರು ಮತ್ತು ಆಟೋರಿಕ್ಷಾ ಅಪಘಾತಕ್ಕೀಡಾಗಿವೆ.ಡಿಕ್ಕಿಯಲ್ಲಿ ಕಾರಿನ ಮುಂಭಾಗ ಮತ್ತು ಆಟೋರಿಕ್ಷಾ ತೀವ್ರವಾಗಿ ಹಾನಿಗೊಳಗಾಗಿವೆ.ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳ ಗುರುತು ಸೇರಿದಂತೆ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.

Comments

Leave a Reply

Your email address will not be published. Required fields are marked *