ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ: ಉಡುಪಿ, ಮಂಗಳೂರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಉಡುಪಿ, ಮೇ 21, 2025: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ “ಭಯೋತ್ಪಾದನಾ ವಿರೋಧಿ ದಿನ”ದ ಅಂಗವಾಗಿ ಇಂದು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಲಿಪಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಂಗಳೂರು: ಇಂದು ಮಂಗಳೂರು ಉತ್ತರ ಉಪ ವಿಭಾಗ ಕಚೇರಿ ಯಲ್ಲಿ “ಭಯೋತ್ಪಾದನಾ ವಿರೋಧಿ ದಿನಾಚರಣೆ”ಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

Comments

Leave a Reply

Your email address will not be published. Required fields are marked *