ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಐಪಿಎಸ್ ಕಾರವಾರ ಜಿಲ್ಲಾ ಪೊಲೀಸ್ ಕಚೇರಿಯ ತಪಾಸಣೆ

ಕಾರವಾರ, ಮೇ 26,2025: ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಐಪಿಎಸ್ ಅವರು ಕಾರವಾರ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಕಚೇರಿಯ ಕಡತಗಳನ್ನು ಪರಿಶೀಲಿಸಿದರು ಮತ್ತು ಉಪಸ್ಥಿತರಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ಸಲಹೆಗಳನ್ನು ನೀಡಿದರು.

Comments

Leave a Reply

Your email address will not be published. Required fields are marked *