ಗಂಗೊಳ್ಳಿ: ಸಮುದ್ರ ಅಲೆಗಳಿಂದ ಉಂಟಾಗುವ ಅಪಘಾತಗಳನ್ನು ತಡೆಗಟ್ಟಲು ಮರವಂತೆ ಬೀಚ್‌ನಲ್ಲಿ ಸೂಚನಾ ಫಲಕ ಅಳವಡಿಕೆ

ಗಂಗೊಳ್ಳಿ, ಮೇ 27, 2025: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ-ಮರವಂತೆ ಬೀಚ್‌ನಲ್ಲಿ ಮಳೆಗಾಲದಲ್ಲಿ ಸಮುದ್ರದ ಅಲೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಸೂಚನಾ ಫಲಕಗಳನ್ನು ಮತ್ತು ಕಾಷನ್ ಟೇಪ್‌ಗಳನ್ನು ಅಳವಡಿಸಲಾಗಿದೆ.

Comments

Leave a Reply

Your email address will not be published. Required fields are marked *