ಉಡುಪಿ, ಜುಲೈ 09 : ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಇಲ್ಲಿನ 2021 ಜೂನ್ 30 ರ ಹಿಂದಿನ ಒಳರೋಗಿ ದಾಖಲೆಗಳನ್ನು ಪ್ರಕಟಣೆ ಪ್ರಕಟಿಸಿದ 7 ದಿನಗಳ ನಂತರ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿ, ಜಿಲ್ಲಾ ಆಸ್ಪತ್ರೆ, ಉಡುಪಿ ಯನ್ನು ಕಚೇರಿ ವೇಳೆಯಲ್ಲಿ ಸಂರ್ಕಿಸಬಹುದಾಗಿದೆ ಎಂದು ಜಿಲ್ಲಾ ಸರ್ಜನ್‍ರ ಕಚೇರಿ ಪ್ರಕಟಣೆ ತಿಳಿಸಿದೆ.
Leave a Reply