ಬ್ರಹ್ಮಾವರ, ಜುಲೈ 10, 2025: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅನಿತಾ ಬಾಬು ಪೂಜಾರಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಹಿಳಾ ಮಂಡಳಿಯ ಸದಸ್ಯರು ಅನಿತಾ ಪೂಜಾರಿಗೆ ಶುಭ ಕೋರಿದ್ದಾರೆ.

Leave a Reply