ಉಡುಪಿ: ಜಿಲ್ಲಾ ಸೆನ್ ಪೊಲೀಸ್ ಠಾಣೆ ವತಿಯಿಂದ ಸೈಬರ್ ಜಾಗೃತಿ ಕಾರ್ಯಕ್ರಮ

ಉಡುಪಿ, 28 ಮೇ,2025: ಜಿಲ್ಲೆ ಸೆನ್ ಪೊಲೀಸ್ ಠಾಣೆಯ ವತಿಯಿಂದ ಮಣಿಪಾಲದ ಎಂಐಟಿ ಸಹಯೋಗ ಮತ್ತು ಎನ್‌ಸಿಸಿ ಘಟಕದ ಸಹಭಾಗಿತ್ವದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೈಬರ್ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಆನ್‌ಲೈನ್ ಮೋಸಗಳು, ಡೇಟಾ ಸುರಕ್ಷತೆ ಮತ್ತು ಸೈಬರ್ ಅಪರಾಧಗಳ ಬಗ್ಗೆ ವಿವರಣೆ ನೀಡಲಾಯಿತು.

Comments

Leave a Reply

Your email address will not be published. Required fields are marked *