ಮಂಗಳೂರು, ಮೇ 30, 2025: ನಗರ ಕಮಿಷನರೇಟ್ನ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಸಿಎಚ್, ಐ.ಪಿ.ಎಸ್. ರವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಜಿ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಐ.ಪಿ.ಎಸ್. ರವರಿಂದ ಅಧಿಕಾರ ಸ್ವೀಕಾರ ಮಾಡಿಕೊಂಡರು.

Leave a Reply