ಉಡುಪಿ ಜಿಲ್ಲೆಯಾದ್ಯಂತ “ವಕ್ಫ್ ತಿದ್ದುಪಡಿ ಕಾಯಿದೆ” ವಿರೋಧಿಸಿ ಮಾನವ ಸರಪಳಿ

ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ “ವಕ್ಫ್ ತಿದ್ದುಪಡಿ ಕಾಯಿದೆ” ವಿರೋಧಿಸಿ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ರಾಜ್ಯಾದ್ಯಂತ ಮಾನವ ಸರಪಳಿಗೆ ಕರೆ ನೀಡಿತ್ತು. ಆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ಜುಮ್ಮಾ ನಮಾಝಿನ ನಂತರ ಮಸೀದಿಯ ಸಮೀಪ ಮುಸ್ಲಿಮರು ಮಾನವ ಸರಪಳಿ ಸಂಘಟಿಸಿದರು.

ಮಾನವ ಸರಳಪಳಿಯಲ್ಲಿ ವಕ್ಫ್ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಕರಪತ್ರ ಪ್ರದರ್ಶಿಸಿದರು. ಉಡುಪಿ ಜಿಲ್ಲೆಯಾದ್ಯಂತ ನಡೆದ ಮಾನವ ಸರಪಳಿಯ ಫೋಟೊಗಳು ಇಂತಿವೆ:

Comments

Leave a Reply

Your email address will not be published. Required fields are marked *