ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಕರಣ್ ಪೂಜಾರಿ ನೇಮಕ

ಬೈಂದೂರು, ಜುಲೈ 8, 2025: ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ನೂತನ ಕಾರ್ಯದರ್ಶಿಯಾಗಿ ಕರಣ್ ಪೂಜಾರಿ ತಲ್ಲೂರು ನೇಮಕಗೊಂಡಿದ್ದಾರೆ.

ಇವರನ್ನು ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *