ಉಡುಪಿ, ಜುಲೈ 9, 2025: ಪ್ರಿ ಓನ್ಡ್ ವೆಹಿಕಲ್ ಅಸೋಸಿಯೇಷನ್ ಉಡುಪಿ ಇದರ ವತಿಯಿಂದ ಒಂದು ಸಾವಿರಕ್ಕೂ ಮಿಕ್ಕಿ ಹಣ್ಣು ಹಂಪಲಿನ ಗಿಡಗಳ ಉಚಿತ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜುಲೈ 12 ರ ಶನಿವಾರದಂದು ನಡೆಯಲಿದೆ.
ಈ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ಉಡುಪಿ ಭುಜಂಗ ಪಾರ್ಕ್ ನ ಬಯಲು ರಂಗಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಮೊಹಮ್ಮದ್ ಆಶ್ರಫ್ ವಿನಂತಿಸಿದ್ದಾರೆ.
Leave a Reply