ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡಿದ್ದ ಎಂ.ನಾರಾಯಣ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ 2019ರ ಬ್ಯಾಚಿನ ಐಪಿಎಸ್ ಅಧಿಕಾರಿ ದೀಪನ್ ಎಂ.ಎನ್ ಅವರನ್ನು ನೇಮಿಸಲಾಗಿದೆ. ಸದ್ಯ ಅವರು ರಾಜ್ಯ ಮೀಸಲು ಪೊಲೀಸ್ ಪಡೆಯ 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿದ್ದರು.
ಎಂ.ನಾರಾಯಣ ಅವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ.
Leave a Reply