Author: NewsDesk
-
Udupi: Minor girl gang-raped in KSRTC bus, three employees arrested
Udupi, Jul 11: Three bus personnel have been arrested for allegedly raping a minor girl in a KSRTC bus. All of them are the employees of KSRTC.Bus conductor Yuvaraj Kattekar (45), driver Veerayya Hiremath (40), and additional driver Raghavendra Badagera (43) are the person arrested.Udupi police made the arrests on Monday, July 10. The KSRTC bus belonging to Ranebennur depot of KSRTC has been seized.The girl aged 15 is a resident of Manipal presently and hails from Belagavi. She had gone Ranebennur alone on July 5 and during this time she was allegedly sexually harassed and gang-raped by the arrested persons.The victim returned to Udupi on July 8 and complained to her parents about the harassment. The parents complained to the women police station here and a case under Pocso Act was registered.Udupi police made the arrests in Ranebennur and brought the accused and bus here. -

ಕೊಡಗಿನಲ್ಲಿ ಸದಾನಂದ ಗೌಡ, ಕರಂದ್ಲಾಜೆ ಅಕ್ರಮ ಆಸ್ತಿ: ರಮಾನಾಥ ರೈ
ಮಂಗಳೂರು, ಜುಲೈ 10: ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಕೊಡಗು ಜಿಲ್ಲೆಯಲ್ಲಿ ಮಾಡಿರುವ ಅಕ್ರಮ ಆಸ್ತಿ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕು ಎಂದು ಸಚಿವ ರಮಾನಾಥ್ ರೈ ಆಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕುಮ್ಮಕ್ಕು ನೀಡುತ್ತಿರುವ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಜಾರಿ ನಿರ್ದೇಶನಾಲಯದಿಂದ ತನಿಖೆ ಆಗಬೇಕು ಅವರು ಒತ್ತಾಯಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಈ ಇಬ್ಬರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೂ ಮುಂದುವರಿದು, ಸದಾನಂದ ಗೌಡರು ಹಾಗೂ ಶೋಭಾ ಕರಂದ್ಲಾಜೆ ಅವರು ನನ್ನ ಮತ್ತು ಖಾದರ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದು, ಅವರಿಬ್ಬರೂ ನಮ್ಮ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಪಂಥಾಹ್ವಾನ ನೀಡಿದರು.ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಕಾರಣಕ್ಕಾಗಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
-
ಅಮರನಾಥ್ ಯಾತ್ರಾರ್ಥಿಗಳ ಮೇಲೆ ಭಯೋತ್ಪಾದಕರ ಪೈಶಾಚಿಕ ಕೃತ್ಯ
ಶ್ರೀನಗರ, ಜುಲೈ 10: ಭಾರೀ ಭದ್ರತಾ ಬಂದೋಬಸ್ತಿನ ನಡುವೆಯೂ ಭಯೋತ್ಪಾದಕರು ಪೈಶಾಚಿಕ ಕೃತ್ಯ ಎಸಗಿದ್ದು, ಅಮರನಾಥ್ ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ಪ್ರಾಥಮಿಕ ಮಾಹಿತಿಗಳ ಪ್ರಕಾರ ಉಗ್ರರ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಒಂಬತ್ತು ಜನ ಗಾಯಗೊಂಡಿದ್ದಾರೆಂದು ANI ಸುದ್ದಿಸಂಸ್ಥೆ ವರದಿ ಮಾಡಿದೆ. ಮೃತ ಪಟ್ಟ ಇಬ್ಬರು ಗುಜರಾತ್ ಮೂಲದವರು ಎಂದು ಗುರುತಿಸಲಾಗಿದೆ.ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ ಆರು ಜನ ಸಾವನ್ನಪ್ಪಿದ್ದು, ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ಸಿನ ಮೇಲೆ ಮನಬಂದಂತೆ ಫೈರಿಂಗ್ ನಡೆಸಿ, ಉಗ್ರರು ಪರಾರಿಯಾಗಿದ್ದಾರೆ.
ಘಟನಾ ಸ್ಥಳವನ್ನು ಸೇನೆ ಸುತ್ತುವರಿದಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಟೆನ್ಗೋ ಎನ್ನುವಲ್ಲಿ ಈ ಘಟನೆ ನಡೆದಿದೆ. ಹದಿನೇಳು ಯಾತ್ರಾರ್ಥಿಗಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.
ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ವಿಸ್ಕೃತ ಚರ್ಚೆ ನಡೆಸಿದ್ದಾರೆ.A group of heavily armed terrorists on Monday (Jul 10) attacked Amarnath pilgrims in Batengoo area of Jammu and Kashmir’s Anantnag district, according to reports.

122 ವರ್ಷದ ಗಂಗೊಳ್ಳಿ ಸರ್ಕಾರಿ ಶಾಲೆಯನ್ನು ಪುನರುಜ್ಜೀವನಗೊಳಿಸಲು ಮಾಜಿ ವಿದ್ಯಾರ್ಥಿಗಳು ಮುಂದೆ
ಗಂಗೊಳ್ಳಿ, ಮೇ 24, 2017: “ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚುತ್ತಿರುವ ಅಸಡ್ಡೆಯಿಂದಾಗಿ ಜನರು ಖಾಸಗಿ ಶಾಲೆಗಳ ಕಡೆಗೆ ಒಲವು ತೋರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, 122 ವರ್ಷಗಳ ಇತಿಹಾಸವಿರುವ ಗಂಗೊಳ್ಳಿ ಸರ್ಕಾರಿ ಉರ್ದು ಉನ್ನತ ಪ್ರಾಥಮಿಕ ಶಾಲೆಯನ್ನು ಉಳಿಸಿಕೊಳ್ಳಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆಯ ಮಾಜಿ ವಿದ್ಯಾರ್ಥಿಗಳ ಸಂಘವು ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ,” ಎಂದು ಮಾಜಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಅವರು ಗಂಗೊಳ್ಳಿ ಉರ್ದು ಉನ್ನತ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ, ಮೇ 23 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
“ಮಾಜಿ ವಿದ್ಯಾರ್ಥಿಗಳು ಮತ್ತು ಗೋವಾದ ಉದ್ಯಮಿ ಎಂ.ಎಂ. ಇಬ್ರಾಹಿಂ ಸಹಾಯದಿಂದ ಎರಡು ಶಾಲಾ ವಾಹನಗಳನ್ನು ಒದಗಿಸಲಾಗಿದೆ. ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಅಧ್ಯಯನ ಸಾಮಗ್ರಿಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ವಾರ್ಷಿಕ ಶೈಕ್ಷಣಿಕ ಪ್ರವಾಸ ಮತ್ತು ಮಧ್ಯಾಹ್ನದ ಊಟವನ್ನು ಏರ್ಪಡಿಸಲಾಗಿದೆ. ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಮತ್ತು ಸಂಭಾಷಣೆಯ ಇಂಗ್ಲಿಷ್ ಕಲಿಕೆಯನ್ನು ಸಹ ಕಲಿಸಲಾಗುತ್ತಿದೆ. ಶಾಲೆಯು ಮೇ 29 ರಂದು ಪುನರಾರಂಭವಾದಾಗ ಎರಡು ಶಾಲಾ ವಾಹನಗಳನ್ನು ಉದ್ಘಾಟಿಸಲಾಗುವುದು,” ಎಂದು ಅವರು ಮತ್ತಷ್ಟು ವಿವರಿಸಿದರು.
“ಮಾಜಿ ವಿದ್ಯಾರ್ಥಿಗಳು ಮತ್ತು ದಾನಿಗಳು ಗೌರವ ಶಿಕ್ಷಕರ ವೇತನ, ಶಾಲಾ ವಾಹನಗಳ ವೆಚ್ಚ ಮತ್ತು ಶಾಲೆಯ ಇತರ ವೆಚ್ಚಗಳಿಗೆ ಕೊಡುಗೆ ನೀಡುತ್ತಿದ್ದಾರೆ. ಶಾಲೆಯ ಪೀಠೋಪಕರಣ, ಸ್ಮಾರ್ಟ್ ತರಗತಿಗಳು, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ತರಗತಿ, ಸಾಮಾನ್ಯ ನಾಗರಿಕರಿಗೆ ಐಟಿ ತರಗತಿ ಮತ್ತು ಸಂಪೂರ್ಣ ಶಾಲಾ ಕಟ್ಟಡದ ನಿರ್ಮಾಣಕ್ಕೆ ಇನ್ನೂ ಹೆಚ್ಚಿನ ಹಣದ ಅಗತ್ಯವಿದೆ,” ಎಂದು ಅವರು ಹೇಳಿದರು.
“1895 ರಲ್ಲಿ ಮುಸ್ಲಿಂ ಸಮುದಾಯದ ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಪ್ರಾರಂಭವಾದ ಸರ್ಕಾರಿ ಉರ್ದು ಉನ್ನತ ಪ್ರಾಥಮಿಕ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ. ಆದ್ದರಿಂದ, 2000 ರಲ್ಲಿ ಸ್ಥಾಪಿತವಾದ ಮಾಜಿ ವಿದ್ಯಾರ್ಥಿಗಳ ಸಂಘವು ಶಾಲೆಗೆ ಮೂಲಭೂತ ಅಗತ್ಯಗಳನ್ನು ಒದಗಿಸಿತು ಮತ್ತು ಮನೆಮನೆಗೆ ತೆರಳಿ ಪೋಷಕರಿಗೆ ಶಾಲೆಯ ಸಾಧನೆಗಳನ್ನು ವಿವರಿಸಿತು. ಈ ಅಭಿಯಾನದ ಫಲಿತಾಂಶವಾಗಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಸೇರಿದರು,” ಎಂದು ಅಬ್ದುಲ್ ಸೇರಿಸಿದರು.
ಉಪಾಧ್ಯಕ್ಷ ಶಬುದ್ದೀನ್ ಮೊಹಮ್ಮದ್ ಆವೂಫ್, ಕಾರ್ಯದರ್ಶಿ ಅಬ್ದುಲ್ ಹಾದಿ, ಖಜಾಂಚಿ ನಕುಡಾ ಮೊಹಮ್ಮದ್ ಮುತಾಹಿರ್, ಜಂಟಿ ಖಜಾಂಚಿ ಮೊಹಮ್ಮದ್ ಇಬ್ರಾಹಿಂ ಮತ್ತು ಇತರರು ಉಪಸ್ಥಿತರಿದ್ದರು.
-
ಬಾಲಕಿ ಅತ್ಯಾಚಾರ: ಅಂಗಡಿ ಮಾಲೀಕನ ಸೆರೆ
ಕುಂದಾಪುರ: ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಅತ್ಯಂತ ಹೇಯ ಘಟನೆಯೊಂದು ತಾಲೂಕಿನ ಬಿದ್ಕಲ್‌ಕಟ್ಟೆ ಎಂಬಲ್ಲಿ ವರದಿಯಾಗಿದೆ. ಬಾಲಕಿ ಇದೀಗ ಮಣಿಪಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆಂದು ತಿಳಿದುಬಂದಿದೆ.ಬಿದ್ಕಲ್‌ಕಟ್ಟೆ ಪೇಟೆ ಸಮೀಪ ಅಂಗಡಿ ಹೊಂದಿದ್ದ ರಾಮದಾಸ್ ಪ್ರಭು(53) ಎಂಬಾತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ. ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬದವರು ಮೂಲತಃ ತಮಿಳುನಾಡಿನವರು. ಸದ್ಯ ಆಕೆಯ ತಂದೆ ಬಿದ್ಕಲ್‌ಕಟ್ಟೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಕುಟುಂಬ ಬಿದ್ಕಲ್‌ಕಟ್ಟೆಯಲ್ಲೇ ನೆಲೆಸಿದೆ.
ಚಾಕಲೇಟು ಆಸೆ ತೋರಿಸಿ ಅತ್ಯಾಚಾರವೆಸಗಿದ್ದ
ಒಂದೆರಡು ದಿನಗಳ ಹಿಂದೆ ಬಾಲಕಿ ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ಕಾಮುಕ ರಾಮದಾಸ್ ಬಾಲಕಿಯನ್ನು ಬೆದರಿಸಿ ನೀಚ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ವಿಷಯ ಯಾರಿಗೂ ಹೇಳಬೇಡ ಎಂದು ಬಾಲಕಿಗೆ ಬೆದರಿಸಿದ್ದಾನೆ. ಕಾಮುಕ ರಾಮದಾಸನ ಬೆದರಿಕೆಗೆ ಬೆದರಿದ ಬಾಲಕಿ ಮನೆಯಲ್ಲೂ ಈ ವಿಚಾರ ತಿಳಿಸಿಲ್ಲ.ತಾಯಿಗೆ ಮಾತು ಬರುತ್ತಿರಲಿಲ್ಲ
ಎರಡು ದಿನಗಳ ಬಳಿಕ ಅತ್ಯಾಚಾರಕ್ಕೊಳಗಾದ ಬಾಲಕಿಯ ಏರೋಗ್ಯದಲ್ಲಿ ಏರುಪೇರಾಗಿದ್ದು, ತಾಯಿಗೆ ಮಾತು ಬಾರದ ಕಾರಣ ಬಾಲಕಿಗೆ ಹೇಳಲಾಗಲಿಲ್ಲ. ಬಾಲಕಿಯ ಗುಪ್ತಾಂಗದಲ್ಲಿ ರಕ್ತಸ್ರಾವವಾಗಿದ್ದರಿಂದ ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.ಮಾಧ್ಯಮದವರಿಗೆ ಮಾಹಿತಿ ನಿರಾಕರಣೆ
ಪ್ರಕರಣ ನಡೆದು ಸಾಕಷ್ಟು ಗಂಟೆ ಕಳೆದರೂ ಮಾಧ್ಯಮದವರು ಪೊಲೀಸರನ್ನು ಸಂಪರ್ಕಿಸಿದರೆ ಮಾಹಿತಿಯನ್ನು ನಿರಾಕರಿಸಿದ್ದಾರೆ. ಕೋಟ ಠಾಣೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದರೂ ಕೂಡ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಪ್ರಕರಣದ ಕುರಿತು ಏನೂ ಗೊತ್ತಿಲ್ಲವೆಂಬಂತೆ ಪೊಲೀಸರು ವರ್ತಿಸುತ್ತಿರುವುದು ಗಮನಾರ್ಹವಾಗಿದೆ.ಸದ್ಯ ಆರೋಪಿಯನ್ನು ಕೋಟ ಪೊಲೀಸರು ಸೆರೆ ಹಿಡಿದಿದ್ದು, ತನಿಖೆ ನಡೆಸುತ್ತಿದ್ದಾರೆ.
Source : Karavali Karnataka

Pall of gloom on Holi as bike accident claims youth’s life
Pall of gloom descended on Gangolli village in the taluk, which was in a mood of celebrations on the occasion of Holi, after the news of the death of a youth from here in a road accident reached the villagers.Mangala Kharvi (29), a resident of Dakhuhitlu at Gangolli, who was riding the pillion of a motor bike, suffered grave injuries after the bike skidded at Chuttimane Kodlu in Harkur village in the taluk on Monday March 13. Kharvi, a worker involved with collection of sea shells, was extremely popular. He has left behind a huge army of admirers and friends.Mangala Kharvi had taken part in a meeting of Rashtriya Swayamsevak Sangh held at Alur on Monday. He was returning home, duly seated in the pillion of the motor bike belonging to his friend, Rama Kharvi. Because the motor bike was moving at high speed and was driven recklessly, the two-wheeler went out of the control of its rider and fell to the road. Mangala Kharvi sustained serious injuries to his head in the accident. He was immediately taken to a private hospital in the town, and then to KMC Hospital at Manipal. Kharvi, who was fighting for life at the hospital at Manipal, breathed his late night on Monday. Rama Kharvi is being treated in a private hospital at Kundapur.Mangala Kharvi, a hard working individual, was soft-spoken and altruist person. Because of his friendly behaviour, he had earned a large group of friends. His untimely death has left his close circles high and dry, who do not know how to cope with this loss. As the news came in, Holi celebrations subsided and the situation at Gangolli turned gloomy.